ಅದೇ ಶಬ್ದ, ಅವೇ ವಾಕ್ಯ, ಅವೇ ಸಾಲು!!!
— BJP Karnataka (@BJP4Karnataka) May 24, 2022
"ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು" ಎಂದು ಕುವೆಂಪು ಅವರ ಕುರಿತು ಕಾಂಗ್ರೆಸ್ ಅವಧಿಯಲ್ಲಿ ಬರಗೂರು ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮುದ್ರಿಸಿತ್ತು.
ಸಿದ್ದರಾಮಯ್ಯ ಕಾಲದಲ್ಲಿ ಆಗದ ಅವಮಾನ ಈಗ ಹೇಗೆ?#CONgressInsultedKuvempu
ಕಾಂಗ್ರೆಸ್ ನಾಟಕ ಬಯಲಾಗಿದೆ.
— BJP Karnataka (@BJP4Karnataka) May 24, 2022
ತಮ್ಮದೇ ಸರ್ಕಾರದ ಅವಧಿಯಲ್ಲಿ ತಾವೇ ನೇಮಿಸಿದ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಕುವೆಂಪು ಅವರನ್ನು ಶಬ್ದಗಳಲ್ಲಿ ಅವಮಾನಿಸಿತ್ತು.
ಅದನ್ನೀಗ ಬಿಜೆಪಿ ತಲೆಗೆ ಕಟ್ಟುವ ವ್ಯರ್ಥ ಪ್ರಲಾಪದಲ್ಲಿ @INCKarnataka ತೊಡಗಿರುವುದು ಹಾಸ್ಯಾಸ್ಪದ.#CONgressInsultedKuvempu
ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಬೊಬ್ಬಿಡುತ್ತಿದೆ.
— BJP Karnataka (@BJP4Karnataka) May 24, 2022
ಕಾಂಗ್ರೆಸ್ ನೇಮಿಸಿದ ಬರಗೂರು ತಂಡ, ಕುವೆಂಪು ಅವರ ಎರಡು ಅತ್ಯುತ್ತಮ ಬರಹಗಳನ್ನು ಪಠ್ಯಗಳಿಂದ ಕೈಬಿಟ್ಟಿತ್ತು.
ಹಾಗಾದರೆ ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಯಾರು?#CONgressInsultedKuvempu
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಿಸಿದ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಕುವೆಂಪು ಅವರಿಗೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ #ಶ್ರೀರಾಮಾಯಣದರ್ಶನಂ ಮಹಾಕಾವ್ಯವನ್ನು ಪಠ್ಯದಿಂದಲೇ ತೆಗೆದು ಹಾಕಿತ್ತು.
— BJP Karnataka (@BJP4Karnataka) May 24, 2022
ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಎನ್ನುವುದರಲ್ಲಿ ಅನುಮಾನವಿದೆಯೇ?#CONgressInsultedKuvempu
ಕಾಂಗ್ರೆಸ್ ಸರ್ಕಾರ ರಾಷ್ಟ್ರಕವಿ ಕುವೆಂಪು ಬರೆದ ʼಅನಲೆʼ ಎಂಬ ನಾಟಕ, ʼಅಜ್ಜಯ್ಯನ ಅಭ್ಯಂಜನʼ ಎಂಬ ಸುಂದರ ಲಲಿತ ಪ್ರಬಂಧ ಕೈಬಿಟ್ಟಿತ್ತು.
— BJP Karnataka (@BJP4Karnataka) May 24, 2022
ʼಬಹುಮಾನʼ ಎಂಬ ಅರ್ಥಪೂರ್ಣ ಕವಿತೆ ಹಾಗೂ ʼಬೊಮ್ಮನಹಳ್ಳಿಯ ಕಿಂದರಿಜೋಗಿʼ ಎಂಬ ಶಿಶು ಸಾಹಿತ್ಯವನ್ನು ನಮ್ಮ ಸರ್ಕಾರದ ಸೇರಿಸಿದೆ.
ಕುವೆಂಪು ಅವರಿಗೆ ಅವಮಾನ ಮಾಡಿದ್ಯಾರು?#CONgressInsultedKuvempu
ಕುವೆಂಪು ಅವರ ಜೊತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರಿಗೂ ಕಾಂಗ್ರೆಸ್ ಅವಮಾನ ಮಾಡಿದೆ.
— BJP Karnataka (@BJP4Karnataka) May 24, 2022
ಹತ್ತನೇ ತರಗತಿಯ ಕನ್ನಡ ಪಠ್ಯಪುಸ್ತಕದಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧಿ ಕುರಿತಾದ ಪಠ್ಯವನ್ನು ಕೈ ಬಿಟ್ಟಿದ್ದರು.#CONgressInsultedKuvempu
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.