ಶುಕ್ರವಾರ, ಜುಲೈ 30, 2021
28 °C

ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷರಾಗಿ ಕೀರ್ತಿ ಗಣೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎನ್‌ಎಸ್‌ಯುಐನ ರಾಜ್ಯ ಘಟಕದ ನೂತನ ಅಧ್ಯಕ್ಷರನ್ನಾಗಿ ನಗರದ ಕೀರ್ತಿ ಗಣೇಶ್‌ ಎನ್‌.ಜಿ. ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಜಯಂದರ್‌ ಶಾಹಿ, ಬೆಳಗಾವಿಯ ಪ್ರಜ್ವಲ್‌ ಗೌಡರ್ ಮತ್ತು ರಾಮನಗರದ ಪ್ರಖ್ಯಾತ್‌ ಎಂ.ಪಿ. ಅವರನ್ನು ಎನ್‌ಎಸ್‌ಯುಐ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು