ಭಾನುವಾರ, ಜೂನ್ 20, 2021
29 °C

ಕೆಂಗೇರಿ: ತುರಹಳ್ಳಿ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಗೇರಿ: ಇಲ್ಲಿನ ತುರಹಳ್ಳಿ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ ತಗುಲಿ ಸುಮಾರು 4 ಎಕರೆ ಅರಣ್ಯ ಪ್ರದೇಶ ಅಗ್ನಿಗೆ ಆಹುತಿಯಾಗಿದೆ.

ಗಾಣಿಗರಪಾಳ್ಯದ ಬಳಿಯಿರುವ ಶನಿ ದೇವಾಲಯದ ಹಿಂದಿರುವ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಈ ಘಟನೆಯಿಂದ ಅಲ್ಲಿನ ಯಾವುದೇ ಪ್ರಾಣಿಗಳಿಗೆ ಹಾನಿಯಾಗಿಲ್ಲ ಎಂದು ಕಗ್ಗಲೀಪುರ ಅರಣ್ಯ ವಲಯಾಧಿಕಾರಿ ಗೋಪಾಲ್ ‘ಪ್ರಜಾವಾಣೆ’ಗೆ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು