ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾನಾಪುರ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್‌ಗೆ ಕೋವಿಡ್ ದೃಢ

Last Updated 2 ಸೆಪ್ಟೆಂಬರ್ 2020, 9:21 IST
ಅಕ್ಷರ ಗಾತ್ರ

ಬೆಳಗಾವಿ: ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಬುಧವಾರ ಕೋವಿಡ್- 19 ದೃಢಪಟ್ಟಿದೆ.

‘ನನಗೆ ರೋಗ ಲಕ್ಷಣಗಳಿಲ್ಲ. ಹೀಗಾಗಿ ಹೋಂ ಸೊಲೇಶನ್ ಆಯ್ಕೆ ಮಾಡಿಕೊಂಡಿದ್ದೇನೆ. ಗುಣಮುಖ ಆಗುವವರೆಗೆ ಮನೆಯಿಂದಲೇ ಕ್ಷೇತ್ರದ ಕೆಲಸಗಳನ್ನು ನೋಡಿಕೊಳ್ಳಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮುಂಜಾಗ್ರತೆ ವಹಿಸಬೇಕು’ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT