ಮಂಗಳವಾರ, ಏಪ್ರಿಲ್ 20, 2021
24 °C

ಕೆಪಿಸಿಸಿ: ಬಿ.ಆರ್‌. ನಾಯ್ಡು ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಪಿಸಿಸಿ ಸಾಮಾಜಿಕ ಮಾಧ್ಯಮ ಘಟಕದ ರಾಜ್ಯ ಸಂಯೋಜಕರಾಗಿ ಬಿ.ಆರ್‌. ನಾಯ್ಡು ಅವರನ್ನು ಎಐಸಿಸಿ ನೇಮಿಸಿದೆ.

ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪ್ರಕಟಣೆ ಹೊರಡಿಸಿದ್ದಾರೆ. ಎ.ಎನ್‌. ನಟರಾಜ ಗೌಡ ಅವರ ಬದಲು ನಾಯ್ಡು ಅವರನ್ನು ನೇಮಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.