ಶುಕ್ರವಾರ, ಜೂನ್ 25, 2021
21 °C

ನೋಡಿ: ರೈತನನ್ನು ನಿಂದಿಸಿದ್ದ ಉಮೇಶ್ ಕತ್ತಿಯ ಅಣಕು ಶವಯಾತ್ರೆ ನಡೆಸಿದ ಕಾಂಗ್ರೆಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಡವರಿಗೆ ಎರಡು ಕೆ.ಜಿ. ಅಕ್ಕಿ ಕೊಡುವುದು ಯಾವ ನ್ಯಾಯ ಎಂದು ಕೇಳಿದ ವ್ಯಕ್ತಿಯನ್ನು ಹೋಗಿ ಸಾಯಿ ಎಂದ ಸಚಿವ ಉಮೇಶ್ ಕತ್ತಿ ಅವರ ಅಣಕು ಶವಯಾತ್ರೆ ಹಾಗೂ ಅಂತ್ಯಸಂಸ್ಕಾರವನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಆವರಣದಲ್ಲಿ ಬುಧವಾರ ಸಂಜೆ ನಡೆಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಯುವ ಮುಖಂಡರಾದ ನಲಪಾಡ್, ಮನೋಹರ್, ಸಲೀಂ ಮತ್ತಿತರರು ಪಾಲ್ಗೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು