ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC: 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

Last Updated 28 ಜುಲೈ 2022, 14:01 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿ ಮುಖ್ಯ ಪರೀಕ್ಷೆ ಫಲಿತಾಂಶವನ್ನು ಕೊನೆಗೂ ಗುರುವಾರ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ 2020ರ ಆಗಸ್ಟ್ 24ರಂದು ನಡೆದಿತ್ತು. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆ 1.20 ಅನುಪಾತದಲ್ಲಿ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಪರೀಕ್ಷೆ ಬರೆದಿದ್ದರು.

ಇದೀಗ ಸಂದರ್ಶನಕ್ಕೆ (ವ್ಯಕ್ತಿತ್ವ ಪರೀಕ್ಷೆ) 1:3 ಅನುಪಾತದಲ್ಲಿ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT