ಬೆಂಗಳೂರು: 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದ) 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕೊನೆಗೂ ಗುರುವಾರ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ 2020ರ ಆಗಸ್ಟ್ 24ರಂದು ನಡೆದಿತ್ತು. ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ 20,120 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಮುಖ್ಯ ಪರೀಕ್ಷೆ 2021ರಲ್ಲಿ ನಡೆದಿತ್ತು. ಇದೀಗ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) 1:3 ಅನುಪಾತದಲ್ಲಿ 318 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.