ಗುರುವಾರ , ಸೆಪ್ಟೆಂಬರ್ 29, 2022
26 °C

ಕೆಪಿಎಸ್‌ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ 106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಕೆಪಿಎಸ್‌ಸಿ ಸೋಮವಾರ ರಾತ್ರಿ ಪ್ರಕಟಿಸಿದೆ.

2021ರ ಫೆಬ್ರುವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಒಂದು ವರ್ಷ ಎಂಟು ತಿಂಗಳ ಬಳಿಕ ಫಲಿತಾಂಶ ಪ್ರಕಟಿಸಿದ್ದ ಕೆಪಿಎಸ್‌ಸಿ, ಇತ್ತೀಚೆಗಷ್ಟೇ ಸಂದರ್ಶನ ನಡೆಸಿತ್ತು. ಒಂದೇ ವಾರದಲ್ಲಿ ತಾತ್ಕಾಲಿಕ ಪಟ್ಟಿ ಪ್ರಕಟಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು