ಸೋಮವಾರ, ಸೆಪ್ಟೆಂಬರ್ 20, 2021
22 °C

120 ಅಡಿ ದಾಟಿದ ಕೆಆರ್‌ಎಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚುತ್ತಿದೆ. ಸೋಮವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟ 120.46 ಅಡಿಗೆ ತಲುಪಿದೆ.

ಜಲಾಶಯ ಭರ್ತಿಯಾಗಲು ಕೇವಲ 4.34 ಅಡಿ ಮಾತ್ರವೇ ಬಾಕಿ ಉಳಿದಿದೆ. ಸೋಮವಾರ ಸಂಜೆ ವೇಳೆಗೆ 19,740 ಕ್ಯುಸೆಕ್‌ ಒಳಹರಿವು 5,496 ಹೊರಹರಿವು ಇತ್ತು. ವಾರದಿಂದೀಚೆಗೆ ಜಲಾಶಯಕ್ಕೆ 5 ಅಡಿ ನೀರು ಹರಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು