ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಮುಂದೂಡಿದ್ದ, ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯು (ಕೆ–ಸೆಟ್) ಏ. 25ರಂದು ನಡೆಯಲಿದೆ.

‘ಪರೀಕ್ಷೆ ನಡೆಸುವ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ಕೋವಿಡ್–19 ಮಾರ್ಗಸೂಚಿ ಪ್ರಕಾರವೇ ಪರೀಕ್ಷೆ ನಡೆಸಲಾಗುವುದು’ ಎಂದು ಕೆ–ಸೆಟ್ ಸಂಯೋಜಕಪ್ರೊ.ಎಚ್.ರಾಜಶೇಖರ್ ತಿಳಿಸಿದರು.

ಬೆಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲಿರುವ ನೋಡಲ್ ಕೇಂದ್ರಗಳಲ್ಲಿ 41 ವಿಷಯಗಳಲ್ಲಿ ಪರೀಕ್ಷೆ ನಡೆಯಲಿದೆ. ಮಾಹಿತಿಗೆ http://kset.uni-mysore.ac.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.