ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಫ್ಯೂ: ಬಸ್ ಸಂಚಾರ ಯಥಾಸ್ಥಿತಿ

Last Updated 6 ಆಗಸ್ಟ್ 2021, 21:11 IST
ಅಕ್ಷರ ಗಾತ್ರ

ಬೆಂಗಳೂರು: ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಇದ್ದರೂ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಂತರರಾಜ್ಯ ಬಸ್‌ಗಳ ಸಂಚಾರ ಮೊದಲೇ ಕಡಿಮೆ ಇದೆ. ಕರ್ಫ್ಯೂ ಇದ್ದರೂ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ವಾರಾಂತ್ಯದ ಕರ್ಫ್ಯೂ ಇಲ್ಲದ ಕಾರಣ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ರಾತ್ರಿ ಕರ್ಫ್ಯೂಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಈ ಹಿಂದಿನಿಂದ ಪಾಲಿಸಲಾಗುತ್ತಿದೆ ಎಂದು ಬಿಎಂಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT