ಬುಧವಾರ, ಸೆಪ್ಟೆಂಬರ್ 22, 2021
21 °C

ಅಂತರ ನಿಗಮ ವರ್ಗಾವಣೆಗೆ ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರ ನಿಗಮ ವರ್ಗಾವಣೆಗೆ ಅರ್ಹರಾಗಿರುವ ನಾಲ್ಕು ಸಾರಿಗೆ ಸಂಸ್ಥೆಗಳ ನೌಕರರು ಕೌನ್ಸೆಲಿಂಗ್‌ಗೆ ಅರ್ಜಿ ಸಲ್ಲಿಸಲು ಸೆ.4ರಿಂದ 13ರವರೆಗೆ ಅವಕಾಶ ಕಲ್ಪಿಸಲಾಗಿದೆ.

ksrtc.org/counselling ವೆಬ್‌ಸೈಟ್‌ನಲ್ಲಿ ಸೆ.13ರ ಸಂಜೆ 5.30ರ ತನಕ ಅರ್ಜಿ ಸಲ್ಲಿಸಬಹುದು. ಕೌನ್ಸೆಲಿಂಗ್‌ನಲ್ಲಿ ಭಾಗವಹಿಸದಿದ್ದರೆ, ಲಭ್ಯವಿರುವ ಖಾಲಿ ಹುದ್ದೆಗಳಿಗೆ ನಿಯೋಜನೆ ಮಾಡಲಾಗುವುದು. ಲಿಖಿತ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.