ಗುರುವಾರ , ಆಗಸ್ಟ್ 11, 2022
28 °C

ಕೆಎಸ್‌ಆರ್‌ಟಿಸಿ: ವಿದ್ಯಾರ್ಥಿ ಬಸ್‌ಪಾಸ್ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪದವಿ, ವೃತ್ತಿಪರ ಕೋರ್ಸ್‌, ಕಾನೂನು ಹಾಗೂ ಸ್ನಾತ ಕೋತ್ತರ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ರಿಯಾಯಿತಿ ಬಸ್‌ ಪಾಸ್ ಅವಧಿಯನ್ನು ಕೆಎಸ್‌ಆರ್‌ಟಿಸಿ ವಿಸ್ತರಿಸಿದೆ.

‘ಪರೀಕ್ಷೆ ನಡೆಯುತ್ತಿದ್ದರೆ ಒಂದು ಅಥವಾ ಎರಡು ತಿಂಗಳ ಅವಧಿಗೆ (ಜುಲೈ–ಆಗಸ್ಟ್‌) ನಿಗದಿತ ಮೊತ್ತ ಪಾವತಿಸಿ ರಸೀದಿ ಪಡೆಯಬೇಕು. ಹಳೆಯ ಪಾಸ್ ಮತ್ತು ರಸೀದಿ ತೋರಿಸಿ ಪ್ರಯಾಣಿಸಬಹುದು’ ಎಂದು ಸಂಸ್ಥೆಯ ಮುಖ್ಯಸಂಚಾರ ವ್ಯವಸ್ಥಾಪಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು