ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ Amphotericin B ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. 'ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ? 1/6