ಶನಿವಾರ, ಮಾರ್ಚ್ 25, 2023
28 °C

ಪರಿಶಿಷ್ಟ ಜಾತಿ/ ಪಂಗಡಗಳ ಕುಟುಂಬಗಳಿಗೆ ಜಮೀನು: ಜಂಟಿ ಖಾತೆಗೆ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಯೋಜನೆಗಳ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಜಮೀನು ವಿತರಿಸುವಾಗ ಜಂಟಿ ಖಾತೆಗಳನ್ನೇ ಮಾಡಬೇಕೆಂಬ ತೀರ್ಮಾನವನ್ನು ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಕೈಗೊಳ್ಳಲಾಗಿದೆ.

‘ಶೌಚಾಲಯ ಅಥವಾ ಸ್ನಾನಗೃಹ ನಿರ್ಮಾಣಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ನೀಡುವ ಸಹಾಯಧನದ ಮೊತ್ತವನ್ನು ₹ 15,000ದಿಂದ ₹ 20,000ಕ್ಕೆ ಹೆಚ್ಚಿಸುವ ನಿರ್ಧಾರವನ್ನೂ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು