ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿಗೆ ಕೋವಿಡ್–19

Last Updated 28 ಸೆಪ್ಟೆಂಬರ್ 2020, 12:16 IST
ಅಕ್ಷರ ಗಾತ್ರ

ತುಮಕೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗೆ ಸಚಿವರ ಕಾರು ಚಾಲಕ ಮತ್ತು ಅವರ ಮನೆಯ ಅಡುಗೆ ಕೆಲಸದ ಒಬ್ಬರಿಗೆ ಸೋಂಕು ದೃಢವಾಗಿತ್ತು. ಈ ಕಾರಣದಿಂದ ಸಚಿವರು ಪರೀಕ್ಷೆ ಮಾಡಿಸಿಕೊಂಡಿದ್ದರು. ಭಾನುವಾರ ವರದಿ ಬಂದಿದ್ದು ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT