ಗುರುವಾರ , ಅಕ್ಟೋಬರ್ 21, 2021
29 °C

ಐದು ಮಸೂದೆಗಳಿಗೆ ಪರಿಷತ್‌ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಬಂದೀಖಾನೆ ಅಭಿವೃದ್ಧಿ ಮಂಡಳಿ ಮಸೂದೆ–2021 ಸೇರಿದಂತೆ ವಿಧಾನಸಭೆಯ ಅಂಗೀಕಾರ ಪಡೆದಿದ್ದ ಐದು ಮಸೂದೆಗಳಿಗೆ ವಿಧಾನ ಪರಿಷತ್‌ ಸೋಮವಾರ ಒಪ್ಪಿಗೆ ನೀಡಿತು.

ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ (ತಿದ್ದುಪಡಿ) ಮಸೂದೆ–2021, ಕರ್ನಾಟಕ ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ (ತಿದ್ದುಪಡಿ) ಮಸೂದೆ– 2021, ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ಮಸೂದೆ–2021 ಹಾಗೂ ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಮಸೂದೆ–2021 ವಿಧಾನ ಪರಿಷತ್‌ನ ಅಂಗೀಕಾರ ಪಡೆದಿರುವ ಇತರ ಮಸೂದೆಗಳು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.