ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಎಲ್ಲ 224 ಸೀಟು ಖರೀದಿಸಲಿ: ಬಿ.ಕೆ. ಹರಿಪ್ರಸಾದ್

Last Updated 1 ಜನವರಿ 2023, 20:41 IST
ಅಕ್ಷರ ಗಾತ್ರ

ಭಟ್ಕಳ (ಉತ್ತರಕನ್ನಡ ಜಿಲ್ಲೆ): ‘ಬಿಜೆಪಿ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿಲ್ಲದ ಪಕ್ಷ. ಅದು 150 ವಿಧಾನಸಭಾ ಸೀಟುಗಳನ್ನು ಖರೀದಿ ಮಾಡುವ ಲೆಕ್ಕಾಚಾರದಲ್ಲಿ ಇದೆ. ಖರೀದಿ ಮಾಡುವುದಾದರೆ ಎಲ್ಲ 224 ಸೀಟು ಖರೀದಿಸಲಿ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಲೇವಡಿ ಮಾಡಿದರು.

ಭಾನುವಾರ ಪಟ್ಟಣದ ಅಂಜುಮನ್ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದ ಬಳಿಕ ಪತ್ರಕರ್ತರ ಜತೆ ಮಾತ ನಾಡಿದ ಅವರು, ‘ಬಿಜೆಪಿ ಈ ಬಾರಿ 150 ಸೀಟು ಗೆದ್ದು ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯು ತ್ತದೆ’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT