ಮತದಾನ ಪ್ರಜಾತಂತ್ರದ ಹಬ್ಬ. ನಮ್ಮ ಆಡಳಿತದ ಚುಕ್ಕಾಣಿ ಅರ್ಹರ ಕೈಯಲ್ಲಿರಬೇಕು. ಆ ಜವಾಬ್ದಾರಿಯ ಕೆಲಸ ಮತ್ತೆ ಬಂದಿದೆ. 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಮತದಾರರು ತಪ್ಪದೆ ಮತ ಚಲಾಯಿಸಿ. ಅಂದಹಾಗೆ ನಿಮ್ಮ ಆಯ್ಕೆ ಪ್ರಾಮಾಣಿಕವಾಗಿರಲಿ. ಯಾವುದೇ ಆಮಿಷಗಳಿಗೆ ಒಳಗಾಗದೆ ಒಬ್ಬ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಿ. ನಮ್ಮ ಪ್ರಜಾತಂತ್ರ ಬಲಪಡಿಸಿ. ನಿಮ್ಮ ಸ್ನೇಹಿತರು, ಬಂಧುಗಳು ಎಲ್ಲರಿಗೂ ಮತದಾನ ಮಾಡಲು ಪ್ರೇರೇಪಿಸಿ. ನಾನು ಮತದಾನ ಮಾಡುತ್ತೇನೆ. ಬನ್ನಿ ನೀವೂ ಮತದಾನ ಮಾಡಿ.
–ಸುಧಾರಾಣಿ, ನಟಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.