ಗುರುವಾರ , ಆಗಸ್ಟ್ 11, 2022
22 °C

ಸಾರ್ವಜನಿಕ ಗ್ರಂಥಾಲಯ ಪ್ರವೇಶ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಎಲ್ಲ ಸಾರ್ವ ಜನಿಕ ಗ್ರಂಥಾಲಯಗಳು ಶನಿವಾರದಿಂದ ಓದುಗರಿಗೆ ಮುಕ್ತವಾಗಲಿವೆ. ಈ ಮೊದಲಿನ ವೇಳಾಪಟ್ಟಿಯಂತೆಯೇ ಕಾರ್ಯನಿರ್ವಹಿಸಲಿವೆ. 

ಕಂಟೈನ್‌ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇತರೆ ಎಲ್ಲ ವಲಯಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ರಾಜ್ಯಸರ್ಕಾರವು ಶುಕ್ರವಾರ ಅನುಮತಿ ನೀಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು