ಬುಧವಾರ, ಜುಲೈ 28, 2021
28 °C

ಮದ್ಯದಂಗಡಿ ಅವಧಿ ವಿಸ್ತರಣೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲಿನ ಶೇ 50ರಷ್ಟು ಸೀಟುಗಳಲ್ಲಿ ಆಹಾರದೊಂದಿಗೆ ಮದ್ಯ ಸೇವಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೆಡರೇಷನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪತ್ರ ಬರೆದಿದೆ.

‘ಬಾರ್‌ ಆ್ಯಂಡ್ ರೆಸ್ಟೋರೆಂಟ್‌ಗಳಲ್ಲೂ ಎಂಆರ್‌ಪಿ ದರದಲ್ಲಿ ಪಾರ್ಸೆಲ್ ಸೇವೆಯನ್ನಷ್ಟೇ ನೀಡಲಾಗುತ್ತಿದೆ. ಕುಳಿತುಕೊಂಡು ಮದ್ಯ ಸೇವಿಸಲು ಅನುಮತಿ ನೀಡಬೇಕು ಮತ್ತು ಮದ್ಯದ ಅಂಗಡಿ ತೆರೆಯುವ ಅವಧಿಯನ್ನೂ ವಿಸ್ತರಿಸಬೇಕು’ ಎಂದು ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು