ಎಂಟು ಕ್ಷೇತ್ರಗಳಲ್ಲಿ ತಂದೆ–ಮಕ್ಕಳಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ‘ಕುಟುಂಬ ರಾಜಕಾರಣ’ದ ಪರಂಪರೆಯನ್ನು ಮುಂದುವರಿಸಿದೆ.
ಬಿಟಿಎಂ ಲೇಔಟ್‌ನಲ್ಲಿ ರಾಮಲಿಂಗಾ ರೆಡ್ಡಿ ಹಾಗೂ ಜಯನಗರದಲ್ಲಿ ಸೌಮ್ಯಾ ರೆಡ್ಡಿ, ದೇವನಹಳ್ಳಿಯಲ್ಲಿ ಕೆ.ಎಚ್.ಮುನಿಯಪ್ಪ ಹಾಗೂ ಕೆಜಿಎಫ್‌ನಲ್ಲಿ ರೂಪಕಲಾ, ವಿಜಯನಗರದಲ್ಲಿ ಎಂ.ಕೃಷ್ಣಪ್ಪ ಹಾಗೂ ಗೋವಿಂದರಾಜನಗರದಲ್ಲಿ ಪ್ರಿಯಾಕೃಷ್ಣ, ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರದಲ್ಲಿ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಮಣೆ ಹಾಕಲಾಗಿದೆ.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ‍್ರಸಾದ್ ಸಹೋದರ ಬಿ.ಕೆ.ಶಿವರಾಮ್ ಪುತ್ರ ರಕ್ಷಿತ್ ಶಿವರಾಮ್ ಅವರನ್ನು ಬೆಳ್ತಂಗಡಿಯಿಂದ ಕಣಕ್ಕೆ ಇಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.