ಕೋವಿಡ್ | ರಾಜ್ಯದಲ್ಲಿ ಜೂನ್ 14ರ ವರೆಗೂ ಲಾಕ್‌ಡೌನ್ ವಿಸ್ತರಣೆ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ ಬಿಎಸ್‌ವೈ
LIVE
ಕೋವಿಡ್ ಪ್ರಕರಣಗಳ ಇಳಿಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇನ್ನು ಒಂದು ವಾರ ಲಾಕ್‌ಡೌನ್ ವಿಸ್ತರಣೆ ಮಾಡಿ, ವಿವಿಧ ವಲಯಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದರು.