ಸರ್ಕಾರ ಲಾಕ್ಡೌನ್ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್ಡೌನ್ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್ಡೌನ್' ಆಗಿರಲಿ. ಆರ್ಥಿಕ,ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್ಡೌನ್ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್ಡೌನ್' ಕಲ್ಪನೆಯೇ ಆಗಿತ್ತು. 1/4