ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಎಫ್‌ ವೆಂಕಟೇಶ್‌ ಬಳಿ ₹ 4 ಕೋಟಿ ಅಕ್ರಮ ಆಸ್ತಿ ಪತ್ತೆ

Last Updated 10 ಫೆಬ್ರುವರಿ 2023, 21:39 IST
ಅಕ್ಷರ ಗಾತ್ರ

ಬೆಂಗಳೂರು: ಕೋಲಾರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌) ಜಿ.ವೆಂಕಟೇಶ್‌ ಅವರಿಗೆ ಸಂಬಂಧಿಸಿದ ಎಂಟು ಸ್ಥಳಗಳ ಮೇಲೆ ಶುಕ್ರವಾರ ದಾಳಿ ಮಾಡಿ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು, ₹ 4 ಕೋಟಿ ಮೌಲ್ಯದ ಅಕ್ರಮ ಆಸ್ತಿಪತ್ತೆಮಾಡಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ವೆಂಕಟೇಶ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿರುವ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು, ಬೆಂಗಳೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ವಿವಿಧೆಡೆ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT