ಬುಧವಾರ, ಮೇ 25, 2022
29 °C

ಪ್ರೇಮಿಗಳ ದಿನದಂದೇ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸವದತ್ತಿ: ತಾಲ್ಲೂಕಿನ ಹಂಚಿನಾಳ ಗ್ರಾಮದ ದನದ ಶೆಡ್‌ವೊಂದರಲ್ಲಿ ಪ್ರೇಮಿಗಳ ದಿನದಂದೇ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿದ್ದಾರೆ.

ಹಂಚಿನಾಳ ಗ್ರಾಮದ ಆಶೀಫ್‌ ಹುಸೇನಸಾಬ ಜವಳಿ (21) ಹಾಗೂ ಮುಶಾಬಿ ಅಟೇಲಸಾಬ ಧಾರವಾಡ (20) ಮೃತರು. 

ಇಬ್ಬರ ಪ್ರೀತಿಗೆ ಮನೆಯವರ ವಿರೋಧವಿತ್ತು. ಇದರಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಸವದತ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು