ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಗುರುವಾರ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಬೆಳಿಗ್ಗೆ 11.30 ಗಂಟೆಗೆ ಮಧು ಬಂಗಾರಪ್ಪ ‘ಕೈ’ ಹಿಡಿಯಲಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಕಲ್ಲಹಳ್ಳಿಯ ತಮ್ಮ ಮನೆಯಲ್ಲಿ ಇತ್ತೀಚೆಗೆ ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಮೊದಲು ಸೂಕ್ತ ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.