ಹುಬ್ಬಳ್ಳಿ: ಇಲ್ಲಿನ ಗೋಕುಲ ಗಾರ್ಡನ್‌ನಲ್ಲಿ ಇದೇ 30 ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಮಧು ಬಂಗಾರಪ್ಪ ಅವರು ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಉಪಸ್ಥಿತರಿರಲಿದ್ದಾರೆ.

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷ ಕಿರಣ್ ಹಿರೇಮಠ, ಮುಖಂಡ ಬಸವರಾಜ ಮಾಯಕರ್ ಸಹ ಇದೇ ಸಂದರ್ಭದಲ್ಲಿ ಸೇರ್ಪಡೆಯಾಗಲಿದ್ದಾರೆ ಎಂದುವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.