ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹೇಶ್ವರ ರಾವ್‌ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ

Last Updated 17 ಆಗಸ್ಟ್ 2020, 18:31 IST
ಅಕ್ಷರ ಗಾತ್ರ

ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಮಹೇಶ್ವರ ರಾವ್‌ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಜಿ. ಕುಮಾರ್ ನಾಯ್ಕ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಿಬಿಎಂಪಿ ಆಯುಕ್ತ ಹುದ್ದೆಯ ಜೊತೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಎನ್‌. ಮಂಜುನಾಥ್ ಪ್ರಸಾದ್ ಅವರು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT