ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: 35 ದಿನಗಳಲ್ಲಿ ₹2 ಕೋಟಿ ಸಂಗ್ರಹ

Last Updated 18 ಜೂನ್ 2022, 20:15 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಮಲೆ ಮಹದೇಶ್ವರ ದೇವಾಲಯದ ಹುಂಡಿಯ ಹಣ ಎಣಿಕೆ ಶುಕ್ರವಾರ ನಡೆದಿದ್ದು, ₹ 2.3 ಕೋಟಿ ಹಣ ಸಂಗ್ರಹವಾಗಿದೆ.

35 ದಿನಗಳಿಂದ ಸಂಗ್ರಹವಾಗಿದ್ದ ಹಣ ಹಾಗೂ ಚಿನ್ನಾಭರಣ ಎಣಿಕೆ ಹಾಗೂ ಪರ್ಕಾವಣೆ ಕಾರ್ಯವು
ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಿತು. ₹2,03,25,354 ಸಂಗ್ರಹವಾಗಿದ್ದು, 110 ಗ್ರಾಂ ಚಿನ್ನ ಹಾಗೂ 3.560 ಕೆಜಿ ಬೆಳ್ಳಿ ಪದಾರ್ಥಗಳನ್ನು ಭಕ್ತರು ಅರ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT