ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಅಧಿಸೂಚನೆ

Last Updated 16 ಫೆಬ್ರುವರಿ 2021, 13:10 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವುದಕ್ಕೆ ಸಭಾಪತಿಯವರು ಅಂಕಿತ ಹಾಕಿದ್ದಾರೆ.

ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ಈ ಸಂಬಂಧ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಶಿಫಾರಸ್ಸಿಗೆ ಮಂಗಳವಾರ ಅಂಕಿತ ಹಾಕಿದ್ದಾರೆ.

ಸಂಸದೀಯ ವ್ಯವಹಾರಗಳ ಸಚಿವಾಲಯ ಈ ಕುರಿತು ಅಧಿಸೂಚನೆ‌ ಹೊರಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT