ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ ಉಸ್ತುವಾರಿ ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸಿ: ಮುಖ್ಯಮಂತ್ರಿಗೆ ಅಶೋಕ ಮನವಿ

Last Updated 10 ಫೆಬ್ರವರಿ 2023, 10:18 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮನ್ನು ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಂದಾಯ ಸಚಿವ ಆರ್. ಅಶೋಕ ಪತ್ರ ಬರೆದು ಕೇಳಿಕೊಂಡಿದ್ದಾರೆ.

14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ, ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಹಾಗೂ ಕೆಂಪೇಗೌಡರ ಪುತ್ಥಳಿ ಸ್ಥಾಪಿಸುವ ಉದ್ದೇಶದಿಂದ ನೇಮಿಸಲಾಗಿರುವ ಸಮಿತಿಗೂ ಅಧ್ಯಕ್ಷರಾಗಿದ್ದಾರೆ.

ಕಂದಾಯ ಇಲಾಖೆ ಪ್ರಾರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕನಿಷ್ಠ ಎರಡು– ಮೂರು ಜಿಲ್ಲೆಗಳಲ್ಲಿ ತಾವು ವಾಸ್ತವ್ಯ ಹೂಡಬೇಕಾಗಿರುವುದರಿಂದ ಮಂಡ್ಯ ಉಸ್ತುವಾರಿ ಹೊಣೆ ನಿಭಾಯಿಸುವುದು ಹೊರೆಯಾಗುತ್ತದೆ ಎಂದು ಅವರು ಬರೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT