ಶನಿವಾರ, ಮೇ 15, 2021
24 °C

ಮಂಗಳೂರು ವಿವಿ ಪರೀಕ್ಷೆ ಮುಂಡೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ರಾಜ್ಯ ಸರಕಾರ ಕೋವಿಡ್ ಕಾರಣದಿಂದ ವಿಧಿಸಿರುವ ನಿಯಮಗಳಿಗನುಸಾರವಾಗಿ ಇದೇ 21ರಿಂದ ನಡೆಯಲಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ರದ್ದು ಮಾಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.

ಗುರುವಾರದಿಂದ ನಡೆಯಲಿರುವ ಪರೀಕ್ಷೆಗಳನ್ನು ಪರ್ಯಾಯ ದಿನಾಂಕದಂದು ನಿಗದಿ ಪಡಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಧರ್ಮಾ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು