ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ ಕಾರಣಕ್ಕೆ ಮಂಗಳೂರು ವಿ.ವಿ. ಪರೀಕ್ಷೆ ಮುಂದೂಡಿಕೆ

Last Updated 20 ಸೆಪ್ಟೆಂಬರ್ 2020, 8:50 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಸೆ.21 ರಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಪದವಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರಿಷ್ಕೃತ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಧರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT