ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ ಪದಗ್ರಹಣ ಇಂದು

Last Updated 27 ಮಾರ್ಚ್ 2022, 19:51 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಎಂ.ಬಿ. ಪಾಟೀಲ ಅವರ ಪದಗ್ರಹಣ ಸಮಾರಂಭ ಸೋಮವಾರ ನಡೆಯಲಿದೆ.

ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರದೇಶ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲ ಸಹಿತ ಹಲವು ಗಣ್ಯರು ಭಾಗವಸುವವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT