ಶುಕ್ರವಾರ, ಜುಲೈ 1, 2022
23 °C

ಸಿ.ಡಿ.ಪ್ರಕರಣ: ಸಂತ್ರಸ್ತೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿ.ಡಿ.ಪ್ರಕರಣದ ಸಂತ್ರಸ್ತೆಯನ್ನು ವೈದ್ಯಕೀಯ ‌ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿದೆ.

ತನಿಖಾಧಿಕಾರಿಯಾದ ಎಂ.ಸಿ. ಕವಿತಾ ಅವರು ಯುವತಿಯನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ವೈದ್ಯರ‌ ತಂಡ ಯುವತಿಯನ್ನು ಪರೀಕ್ಷೆಗೆ ಒಳಪಡಿಸಲಿದೆ. 

ನಂತರ, ಮಹಜರು ಪ್ರಕ್ರಿಯೆಗಾಗಿ ಯುವತಿಯನ್ನು ಪೊಲೀಸರು ಕರೆದೊಯ್ಯಲಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು