ಸೋಮವಾರ, ಜನವರಿ 17, 2022
21 °C

ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಪಾದಯಾತ್ರೆ ಮುಂದುವರಿಸದಂತೆ ಸೂಚಿಸಿ ರಾಮನಗರ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.

ಅಧಿಕಾರಿಗಳ ತಂಡವು ಬುಧವಾರ ರಾತ್ರಿಯೇ ನೋಟಿಸ್ ಹಿಡಿದು ಕನಕಪುರದಲ್ಲಿ ಇರುವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ತೆರಳಿತು. ಈ ವೇಳೆ ಶಿವಕುಮಾರ್ ಹಾಗೂ ಸುರೇಶ್ ಇಬ್ಬರೂ ಮನೆಯಲ್ಲೇ ಇದ್ದರು. ಆದರೆ ಪೊಲೀಸರಿಂದ ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅವರ ಮನೆ  ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
 

ಇವನ್ನೂ ಓದಿ:
 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು