ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದೇ ನಮ್ಮ ಸರ್ಕಾರ. ಯೋಜನೆ ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ನಡೆಸಲು ತೀರ್ಮಾನ ಮಾಡಿರುವುದು ಕಾಂಗ್ರೆಸ್ ಪಕ್ಷ. ಪಾದಯಾತ್ರೆಗೆ ನಾನು ಹೋಗ್ತೇನೆ, @DKShivakumar ಅವರೂ ಬರ್ತಾರೆ. ರಾಜ್ಯದ ಹಿತಾಸಕ್ತಿಯ ಕಾಳಜಿ ಇದ್ದವರು ಯಾರಾದ್ರೂ ಬರಬಹುದು. 18/18#ಪಂಚಾಯತ್_ರಾಜ್