ಮೇಕೆದಾಟು ಬಗ್ಗೆ @CMofKarnataka ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ @CTRavi_BJP ಅವರಂತಹ ಕೂಗುಮಾರಿಗಳ ಬಾಯಿಮುಚ್ಚಿಸದೆ ಹೋದರೆ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು. 2/10#Mekedatu