ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲುಕೋಟೆ: ರೈತಸಂಘದ ಅಭ್ಯರ್ಥಿ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರ ಚರ್ಚೆ

Last Updated 27 ಮಾರ್ಚ್ 2023, 7:16 IST
ಅಕ್ಷರ ಗಾತ್ರ

ಬೆಂಗಳೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರೈತಸಂಘಕ್ಕೆ ಬೆಂಬಲ ನೀಡುವ ಸಂಬಂಧ, ರೈತಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರು ಸೋಮವಾರ ಚರ್ಚೆ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಮಂಡ್ಯ ಜಿಲ್ಲೆಯ ನಾಯಕ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಯೂ ರೈತ ಸಂಘಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT