ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮ ಅಕಾಡೆಮಿಗೆ ಸದಸ್ಯರ ನೇಮಕ

Last Updated 10 ಡಿಸೆಂಬರ್ 2021, 21:43 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಮೂವರು ನೂತನ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು ವರದಿಗಾರರ ಕೂಟದ ವತಿಯಿಂದ ಇವರನ್ನು ನೇಮಿಸಲಾಗಿದೆ.

‘ಉದಯವಾಣಿ ಪತ್ರಿಕೆಯ ಉಪ ಮುಖ್ಯ ವರದಿಗಾರ ಎಸ್‌. ಲಕ್ಷ್ಮೀ ನಾರಾಯಣ, ಪಬ್ಲಿಕ್ ಟಿ.ವಿ. ಸುದ್ದಿ ವಾಹಿನಿಯ ರಾಜಕೀಯ ವಿಭಾಗದ ಮುಖ್ಯಸ್ಥ ಬದ್ರುದ್ದೀನ್ ಕೆ. ಮಾಣಿ ಹಾಗೂ ಮೈಸೂರು ಮಿತ್ರ ಪತ್ರಿಕೆಯ ವಿಶೇಷ ವರದಿಗಾರ ಕೆ.ಎಂ.ಶಿವರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಕಾಡೆಮಿ ಸದಸ್ಯರಾಗಿ ನೇಮಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT