ಸೋಮವಾರ, ಅಕ್ಟೋಬರ್ 25, 2021
26 °C

ಆಂಧ್ರ – ಒಡಿಶಾದತ್ತ ಚಂಡಮಾರುತ, ಕರ್ನಾಟಕಕ್ಕಿಲ್ಲ ಹಾನಿ: ಹವಾಮಾನ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗದು ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಕರಾವಳಿ ಭಾಗದಲ್ಲಿ ಸ್ವಲ್ಪ ಮಳೆಯಾಗಬಹುದು. ರಾಜ್ಯದ ಇತರೆಡೆಗೆ ಯಾವುದೇ ತೊಂದರೆ ಇಲ್ಲ. ಮೋಡ ಕವಿದ ವಾತಾವರಣ ಇರಲಿದೆಯಷ್ಟೆ’ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ... ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ, ಒಡಿಶಾದತ್ತ ಚಂಡಮಾರುತ– ಎಚ್ಚರಿಕೆ

ಬಂಗಾಳ ಕೊಲ್ಲಿಯ ಈಶಾನ್ಯ ಮತ್ತು ಪೂರ್ವ ಮಧ್ಯಭಾಗದಲ್ಲಿ ‌ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು