ಬುಧವಾರ, ಮೇ 25, 2022
26 °C

ಸಚಿವೆ ಶಶಿಕಲಾ ಜೊಲ್ಲೆಗೆ‌ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮುಜರಾಯಿ ಸಚಿವೆ ಶಶಿಕಲಾ‌ ಜೊಲ್ಲೆ ಅವರಿಗೆ ಕೋವಿಡ್ ಸೋಮವಾರ ದೃಢಪಟ್ಟಿದೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

'ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್‌ಗೆ ಒಳಗಾಗಿದ್ದೇನೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಸುರಕ್ಷಿತವಾಗಿರಿ ಎಂದು ವಿನಂತಿಸುತ್ತೇನೆ' ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು