ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ. ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ. 1/2