ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯ ಮಂತ್ರಿ ಬಿಎಸ್‌ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ (3/3)
ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ಕಳಕಳಿಯ ಮನವಿ ಮಾಡುತ್ತಿದ್ದೇನೆ. ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಕೋವಿಡ್ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು(5/5)
ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ ಸ್ಫೂರ್ತಿಯನ್ನು ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. (2/2)\