ಮಂಗಳವಾರ, ಅಕ್ಟೋಬರ್ 20, 2020
23 °C

ಅ.21ರಿಂದ ನ.1ರವರೆಗೆ ಪಿಯು ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಯು ಉಪನ್ಯಾಸಕರಿಗೆ ಅಕ್ಟೋಬರ್ 21ರಿಂದ ನವೆಂಬರ್‌ 1ರವರೆಗೆ ದಸರಾ ರಜೆ ಘೋಷಿಸಲಾಗಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಟ್ವೀಟ್‌ ಮಾಡಿದ್ದು, ‘ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ‌‌ ಉಪನ್ಯಾಸಕರುಗಳಿಗೆ ದಸರಾ‌ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇ ನೆ' ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು