ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌ ಫೈಟ್‌: 11 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು

Last Updated 14 ಡಿಸೆಂಬರ್ 2021, 15:04 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆಚುನಾವಣೆಯಲ್ಲಿ ಬಿಜೆಪಿ11ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.

ಕೊಡಗು, ಬೆಂಗಳೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಧಾರವಾಡ, , ಕಲಬುರ್ಗಿ, ವಿಜಯಪುರ, ಉತ್ತರ ಕನ್ನಡದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಸ್ಪರ್ಧೆ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT