ಭಾನುವಾರ, ಸೆಪ್ಟೆಂಬರ್ 27, 2020
28 °C

ಡಿ.ಜೆ. ಹಳ್ಳಿ ಗಲಭೆ | ಮ್ಯಾಜಿಸ್ಟ್ರೇಟ್ ತನಿಖೆಗೆ ಮುಖ್ಯಮಂತ್ರಿ ಸೂಚನೆ: ಗೃಹ ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Basavaraj Bommai

ಬೆಂಗಳೂರು: ದೊಂಬಿ, ಪುಂಡಾಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ರೂಪಿಸಿರುವ ಮಾರ್ಗಸೂಚಿಗಳಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಮುಖ್ಯಮಂತ್ರಿ ಸೂಚಿಸಿದ್ದು, ಕಾನೂನು ಪ್ರಕಾರವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ಓದು...

ಸಾರ್ವಜನಿಕ ಆಸ್ತಿ ಹಾಳು ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು ಗಲಭೆ | ಮೂವರು ಕೌನ್ಸಿಲರ್‌ಗಳು ಭಾಗಿ: ಸಚಿವ ಆರ್.ಅಶೋಕ

ಬೆಂಗಳೂರು ಗಲಭೆ: ಶಿವಾಜಿನಗರದ ಸೈಯದ್ ಅಜ್ನಾನ್, ಮುಜಾಮಿಲ್ ಪಾಷ ಪ್ರಮುಖ ಆರೋಪಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು