ಗುರುವಾರ , ಮಾರ್ಚ್ 23, 2023
21 °C

4.11 ಲಕ್ಷ ಪಡಿತರ ಚೀಟಿಗಳಿಗೆ ಅನುಮೋದನೆ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಡಿತರ ಚೀಟಿ ಕೋರಿ ಹಲವು ವರ್ಷಗಳಿಂದ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಅನುಮೋದನೆ ನೀಡಿದ್ದು, 4.11 ಲಕ್ಷ ಪಡಿತರ ಚೀಟಿಗಳನ್ನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಜನಸೇವಕ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ವಿಷಯ ಪ್ರಕಟಿಸಿದರು.

'2.66 ಲಕ್ಷ ಬಿಪಿಎಲ್ ಮತ್ತು 1.45 ಎಪಿಎಲ್ ಪಡಿತರ ಚೀಟಿಗಳಿಗೆ ಅನುಮೋದನೆ ನೀಡಿದ್ದೇನೆ. ಇದರಿಂದ 4.11 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು